ಜೆಡಿಎಸ್ ನ ರೆಬೆಲ್ ಶಾಸಕ ಎನ್ ಚೆಲುವರಾಯಸ್ವಾಮಿ ಮನೆಗೆ ಸಿದ್ದು ಭೇಟಿ | Oneindia Kannada

Oneindia Kannada 2018-02-26

Views 13

Karnataka Chief Minister Siddaramaiah met JDS rebel MLA N.Cheluvarayaswamy, Zameer Ahmed Khan and others. JDS suspended 7 rebel MLA's who support Congress in Rajya Sabha elections. MLA's will join Congress in the month on March.

ಚುನಾವಣೆ ಸಮೀಪಿಸುತ್ತಿರುವಾಗಲೇ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಜೆಡಿಎಸ್‌ನಿಂದ ಅಮಾನತುಗೊಂಡಿರುವ ಏಳು ಶಾಸಕರು ಕಾಂಗ್ರೆಸ್ ಸೇರಲು ವೇದಿಕೆ ಸಿದ್ಧವಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡ , ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ 8 ಶಾಸಕರನ್ನು ಜೆಡಿಎಸ್ ಪಕ್ಷ ಅಮಾನತು ಮಾಡಿತ್ತು. ಇವರಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಪಕ್ಷಕ್ಕೆ ವಾಪಸ್ ಆಗಿದ್ದಾರೆ.

Share This Video


Download

  
Report form
RELATED VIDEOS