ರಾಜಸ್ಥಾನದಲ್ಲೂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ

Oneindia Kannada 2019-05-04

Views 931

Karnataka Chief Minister HD Kumaraswamy statement on soldiers, PM Modi lambasts HDK in Bikaner election rally in Rajasthan.

ಸೈನಿಕರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿದ್ದ ಹೇಳಿಕೆಯನ್ನು ಇಟ್ಟುಕೊಂಡು ರಾಜ್ಯದ ಚುನಾವಣಾ ಪ್ರಚಾರದ ವೇಳೆಯೂ ಟೀಕಿಸಿದ್ದ ಪ್ರಧಾನಿ ಮೋದಿ, ದೂರದ ರಾಜಸ್ಥಾನದಲ್ಲೂ ವಿಪಕ್ಷಗಳನ್ನು ಟೀಕಿಸಲು ಅದನ್ನೇ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲೂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ

Share This Video


Download

  
Report form
RELATED VIDEOS