ಬಾಯಿಗೆ ಬಂದಂತೆ ಆರೋಪಗಳನ್ನ ಮಾಡಿ.. AI ವಿಡಿಯೋಗಳನ್ನ ವೈರಲ್ ಮಾಡಿ ಧರ್ಮಸ್ಥಳ ಅನ್ನೋ ಪವಿತ್ರ ಕ್ಷೇತ್ರದ ವಿರುದ್ಧ ಜನರನ್ನ ಎತ್ತಿಕಟ್ಟಿದ್ದ ಧರ್ಮಸ್ಥಳ ವಿರೋಧಿ ಗ್ಯಾಂಗ್ನ ಅಸಲಿ ಕಹಾನಿ ಈಗ ಬಯಲಾಗ್ತಿದೆ..